ಇನ್ಸ್ ಪೆಕ್ಟರ್ ವಿಕ್ರಮ್ ಸಿನಿಮಾ ನಿರ್ಮಾಪಕ ವಿಖ್ಯಾತ್ ಜೊತೆ ಜಗ್ಗೇಶ್ ಮಾತಾಡಿರುವ ಆಡಿಯೋ ಲೀಕ್ ಆಗಿದ್ದೇ ಈ ವಿವಾದಕ್ಕೆ ಕಾರಣವಾಗಿದೆ. ಈ ಆಡಿಯೋದಲ್ಲಿ ಜಗ್ಗೇಶ್, ದರ್ಶನ್ ಬಗ್ಗೆ ಅವಹೇಳಕಾರಿ ಪದ ಬಳಸಿದ್ದಾರೆ ಎನ್ನುವುದು ದರ್ಶನ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ.
Producer Vikhyath reaction about jaggesh and his phone conversation Audio leak