ಜಗ್ಗೇಶ್ ಬೆಂಬಲಕ್ಕೆನಿಂತ ಮೇಘನಾ, ಶೈನ್ ಶೆಟ್ಟಿ | Meghana Gaonkar | Shine Shetty | Filmibeat Kannada

2021-02-24 451

ಹಿರಿಯ ನಟ ಜಗ್ಗೇಶ್ ಮೇಲೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ ಘಟನೆಯನ್ನು ನಟಿ ಮೇಘನಾ ಗಾಂವ್ಕರ್ ಖಂಡಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ನಟಿ ಮೇಘನಾ, 'ನಿನ್ನೆ ಏನಾಯಿತು ಎಂದು ನಾನು ನೋಡಿದೆ. ನಿಮ್ಮಂಥಹಾ ಹಿರಿಯ ನಟರನ್ನು ಹೀಗೆ ನಡೆಸಿಕೊಳ್ಳಬಾರದಿತ್ತು. ಈ ರೀತಿಯ ಗೂಂಡಾಗಿರಿಯನ್ನು ಸಹಿಸಿಕೊಳ್ಳುವುದು ಅಸಾಧ್ಯ. ನೀವೊಬ್ಬ ಅದ್ಭುತ ವ್ಯಕ್ತಿ, ನಿಮ್ಮ ಬಗ್ಗೆ ಗೌರವ ಸದಾ ಇದ್ದೇ ಇರುತ್ತದೆ' ಎಂದಿದ್ದಾರೆ ಮೇಘನಾ ಗಾಂವ್ಕರ್.

Actress Meghana Gaonkar extended her supports to Jaggesh. She said It was hooliganism & not ok by any standards of our society.