ಪುನೀತ್ ರಾಜ್ ಕುಮಾರ್ ಕ್ಯೂಟ್ ಫೋಟೊ ನೋಡಿ ಅಭಿಮಾನಿಗಳು ಫಿದಾ | Puneeth Rajkumar Is a Gem

2021-02-25 873

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 'ಯುವರತ್ನ' ಸಿನಿಮಾದ ಬಿಡುಗಡೆಗಾಗಿ ಎದುರುನೋಡುತ್ತಿದ್ದಾರೆ. ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ. ಯುವರತ್ನ ಪ್ರಮೋಷನ್ ನಡುವೆಯೂ ಪವರ್ ಸ್ಟಾರ್ ಜೇಮ್ಸ್ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಚೇತನ್ ಕುಮಾರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಜೇಮ್ಸ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದ್ದು, ಚಿತ್ರತಂಡ ಕಾಶ್ಮೀರದಲ್ಲಿ ಬೀಡುಬಿಟ್ಟಿದೆ.

Puneeth Rajkumar starrer James movie shooting is going on in Kashmir.

Videos similaires