ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಐಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದ ವೇಳೆ ಕ್ರಿಕೆಟ್ ಅಭಿಮಾನಿಯೊಬ್ಬರು ಆಟ ಮಧ್ಯೆಯೇ ಮೈದಾನಕ್ಕೆ ನುಗ್ಗಿ ಬಂದ ಘಟನೆ ನಡೆದಿದೆ. ನಿಯಮ ಮೀರಿ ಮೈದಾನಕ್ಕೆ ನುಗ್ಗಿ ಬಂದ ಅಭಿಮಾನಿ ವಿರಾಟ್ ಕೊಹ್ಲಿ ಬಳಿಗೆ ಬರಲು ಯತ್ನಿಸಿದ್ದು ವಿಡಿಯೋದಲ್ಲಿ ಸೆರೆಯಾಗಿತ್ತು.
India has made a nice comeback in the 2nd test against England and here are some of the interesting updates of the 3rd game