ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್ ಹಂತಕ್ಕೇರಲು ಭಾರತ ಸಫಲವಾದರೆ ಏಷ್ಯಾ ಕಪ್‌ನಲ್ಲಿ ಭಾರತ ಪಾಲ್ಗೊಳ್ಳುವ ಬಗ್ಗೆ ಅನುಮಾನಗಳು ವ್ಯಕ್ತವಾಗಿತ್ತು. ಮುಂಬರುವ ಜೂನ್ ತಿಂಗಳಿನಲ್ಲೇ ಇವೆರಡೂ ಆಯೋಜನೆಗೆ ನಿಗದಿಯಾಗಿರುವುದು ಇದಕ್ಕೆ ಕಾರಣ. ಆದರೆ ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದೆ.
If India gets selected to WTC finals then the Asia cup might be postponed says PCB