ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಈಗ ಎರಡನೇ ಹಂತಕ್ಕೆ ಕಾಲಿಟ್ಟಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‌ಗೆ ಲಸಿಕೆ ನೀಡಿದ ಬಳಿಕ ಈಗ 60 ವರ್ಷಕ್ಕಿಂತ ಅಧಿಕ ವಯಸ್ಸಿನ ನಾಗರೀಕರಿಗೆ ಲಸಿಕೆಯನ್ನು ನೀಲಾಗುತ್ತಿದೆ.
Ravi Shastri uploads a picture of him taking the vaccine today . Team India is in Ahmedabad for the next test match