ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸಿದ್ಧತೆಯನ್ನು ನಡೆಸುತ್ತಿದೆ. ಆದರೆ ನಾಲ್ಕನೇ ಪಂದ್ಯವೂ ಸ್ಪಿನ್ ಟ್ರ್ಯಾಕ್‌ನಲ್ಲಿಯೇ ನಡೆಯುವ ಸಂಭವ ಹೆಚ್ಚಾಗಿದೆ. ಹೀಗಾಗಿ ಇದಕ್ಕೆ ಪೂರಕವಾಗಿ ಭಾರತ ತಂಡದಲ್ಲಿ ಬದಲಾವಣೆಗಳು ನಡೆಯಲಿದೆ ಎನ್ನಲಾಗುತ್ತಿದೆ.
Indian team will undergo some changes before the next test match at Modi stadium . This is very important with respect to WTC finals