Rishab Pant ಮಾಡಿದ ಕಿತಾಪತಿ ಕೆಲಸ ಒಂದಾ ಎರೆಡ | Oneindia Kannada

2021-03-05 158

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನವನ್ನು ನೀಡುತ್ತಿದೆ. ಟಾಸ್ ಗೆದ್ದರೂ ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್‌ಗಳು ಅದರ ಸದುಪಯೋಗವನ್ನು ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.

India is playing England in the 4th and final test match at Modi stadium and here are few of the important updates about the match