Kannada serial actress Megha Shetty talks about her new album song Nodu Shivaಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಕಿರುತೆರೆ ನಟಿ ಮೇಘ ಶೆಟ್ಟಿ ತಾವು ನಟಿಸಿರುವ ನೋಡು ಶಿವಾ ಆಲ್ಬಮ್ ಹಾಡಿನ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ