ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಲಾರ್ಡ್ಸ್ ಅಂಗಳದಿಂದ ಸ್ಥಳಾಂತರ ಸಂಭವ | Oneindia Kannada

2021-03-08 35

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಭಾರತ 3-1 ಅಂತರದಿಂದ ಗೆಲುವು ಸಾಧಿಸುವ ಮೂಲಕ ಪ್ರಥಮ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪ್ರಥಮ ಆವೃತ್ತಿ ಫೈನಲ್ ಪ್ರವೇಶವನ್ನು ಪಡೆದುಕೊಂಡಿದೆ. ಈ ಮೂಲಕ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ ಎದುರಿಸಲಿದೆ.

India won against England in the 4th and final test match at Modi stadium and here are a few of the important updates about the match