ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ | Kabzaa | Upendra

2021-03-08 2,017

ಕಬ್ಜ ಸಿನಿಮಾದಲ್ಲಿ ಕಿಚ್ಚ ಸುದೀಪ್ ಭಾರ್ಗವ ಭಕ್ಷಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಕಬ್ಜ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಭರ್ಜರಿ ಸೆಟ್ ಗಳನ್ನು ಹಾಕಿದ್ದು, ಆಕ್ಷನ್ ದೃಶ್ಯಗಳನ್ನು ಸೆರೆಹಿಡಿಯಲಾಗುತ್ತಿದೆ. ಸುಮಾರು ಎರಡು ತಿಂಗಳುಗಳ ಕಾಲ ಆಕ್ಷನ್ ಮತ್ತು ಪ್ರಮುಖ ಭಾಗಗಳ ಚಿತ್ರೀಕರಣ ನಡೆಯುತ್ತಿದೆ.

Kiccha Sudeep to Join Realstar Upendra's Kabza shooting on April.