Devdutt padikkal ಅವರು ಸತತವಾಗಿ ನಾಲ್ಕನೇ ಶತಕವನ್ನು ಸಿಡಿಸಿದರು | Oneindia Kannada

2021-03-08 329

ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ಹೋರಾಟದಲ್ಲಿ ಕರ್ನಾಟಕ ಹಾಗೂ ಕೇರಳ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಕೇರಳ ಕರ್ನಾಟಕ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ. ಈ ನಿರ್ಣಾಯಕ ಹೋರಾಟದಲ್ಲಿ ಗೆಲುವು ಸಾಧಿಸಿ ಮುಂದಿನ ಹಂತಕ್ಕೇರಲು ಎರಡೂ ತಂಡಗಳು ಸಜ್ಜಾಗಿದೆ. ಲೀಗ್‌ ಹಂತದಲ್ಲಿ ಎರಡೂ ತಂಡಗಳು ಶ್ರೇಷ್ಠ ಪ್ರದರ್ಶನವನ್ನು ನೀಡಿದ್ದವು.
#DevduttPadikkal #VijayHazareTrophy
Karnataka is playing Kerala in the quarter-finals of the Vijay Hazare trophy and here are a few updates