ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಎಬಿ ಡಿ ವಿಲಿಯರ್ಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಜೊತೆಗೆ ಮತ್ತೊಬ್ಬ ಸ್ಫೋಟಕ ಬ್ಯಾಟ್ಸ್‌ಮನ್ ಸೇರ್ಪಡೆಗೊಂಡಿದ್ದಾರೆ. ನ್ಯೂಜಿಲೆಂಡ್‌ನ ಆಕ್ರಮಣಕಾರಿ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ಫಿನ್ ಅಲೆನ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ರಾಯಲ್ ಚಾಲೆಂಜರ್ಸ್ ಪರ ಕಣಕ್ಕಿಳಿಯಲಿದ್ದಾರೆ.
Finn Allen joins RCB camp because Josh Phillipe is unable to play this season