World Cup ಬಗ್ಗೆ ಪ್ರಶ್ನೆ ಮಾಡಿದಕ್ಕೆ ರೋಹಿತ್ ಶರ್ಮ ಹೇಳಿದ್ದೇನು ಗೊತ್ತಾ | Rohit Sharma | Oneindia Kannada

2021-03-11 14,604

ಇಂಗ್ಲೆಂಡ್ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 3-1 ಅಭೂತಪೂರ್ವ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಮುಂದೆ ಪ್ರವಾಸಿಗರ ವಿರುದ್ಧ 5 ಪಂದ್ಯಗಳ ಟಿ20ಐ ಸರಣಿ ಆಡಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾಕ್ಕೆ ಸಮಸ್ಯೆಯೊಂದು ಎದುರಾಗಿದೆ.

India won against England in the 4th and final test match at Modi stadium and here are a few of the important updates about the upcoming t20 series

Videos similaires