Young Farmer Demands A Marriage Scheme For Farmers

2021-03-12 3

ನಮ್ಮಂತಹ ಯುವ ರೈತರಿಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ : ಯುವ ರೈತನೋರ್ವ ಹೆಣ್ಣು ಸಿಗದ ಸಮಸ್ಯೆ ಬಗ್ಗೆ ಸಚಿವ ಸಿ.ಪಿ ಯೋಗೇಶ್ವರ್‌ ಅವರ ಬಳಿ ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ