ಪೈರಸಿಗೆ ಟೆಲಿಕಾಂ ಕಂಪನಿಗಳು,ಸೋ ಕಾಲ್ಡ್ ಬಿಗ್ ಬ್ರದರ್ಸ್ ಕಾರಣ ಅಂದ್ರು Umpathi Gowda | Filmibeat Kannada

2021-03-13 1,461

:ಕಡಿಮೆ ಬೆಲೆಗೆ ಮೊಬೈಲ್, ಕಡಿಮೆ ಬೆಲೆ ಜಿಬಿ ಗಟ್ಟಲೇ ಇಂಟರ್‌ನೆಟ್ ಆಫರ್‌ಗಳನ್ನು ಟೆಲಿಕಾಂ ಕಂಪನಿ ಕೊಡ್ತಿದೆ. ಇದರಿಂದ ಸದುಪಯೋಗಕ್ಕಿಂತ ದುರುಪಯೋಗವೇ ಹೆಚ್ಚಾಗುತ್ತಿದೆ ಎಂದು ನಿರ್ಮಾಪಕ ಉಮಾಪತಿ ಗೌಡ ಟೀಕಿಸಿದ್ದಾರೆ. ಟೆಲಿಕಾಂ ಕಂಪನಿಗಳು ಅಗ್ಗದ ಬೆಲೆಯಲ್ಲಿ ಇಂಟರ್‌ನೆಟ್ ಸೌಲಭ್ಯ ಕೊಡುತ್ತಿರುವ ಪರಿಣಾಮ ಪೈರಸಿ ಮಾಡುವುದು ಹಾಗೂ ಪೈರಸಿ ಕಾಪಿ ನೋಡುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
#Roberrt #UmapathiSrinivas
Roberrt Piracy: Umpathi Gowda blames telecom companies free data reason behind rise in movie piracy.

Videos similaires