ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಳಗಕ್ಕೆ ದಂಡ ವಿಧಿಸಿದ ಕನ್ನಡಿಗ | Oneindia Kannada

2021-03-16 130

ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ಮಾರ್ಚ್ 14) ನಡೆದಿದ್ದ ಭಾರತ-ಇಂಗ್ಲೆಂಡ್ ದ್ವಿತೀಯ ಟಿ20ಐ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆಗೆ ಪಂದ್ಯದ ಸಂಭಾವನೆಯ ಶೇ. 20ರಷ್ಟು ದಂಡ ವಿಧಿಸಲಾಗಿದೆ.

India is playing a 5 match t20 seriesagainst England at Modi stadium and here are few of the important updates about the third t20 match