ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಕಿಚ್ಚ ಸುದೀಪ್ ಅವರಿಗಾಗಿ ಇಂದು (ಮಾರ್ಚ್ 15) 'ಸುದೀಪ್ ಬೆಳ್ಳಿಹಬ್ಬ' ಆಯೋಜಿಸಲಾಗಿತ್ತು. ಸಿಎಂ ಯಡಿಯೂರಪ್ಪ, ನಟ ಶಿವರಾಜ್ ಕುಮಾರ್, ರವಿಚಂದ್ರನ್, ರಮೇಶ್ ಅರವಿಂದ್, ರವಿಶಂಕರ್, ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಹಾಗೂ ಇನ್ನೂ ಕೆಲವು ಸಿನಿ ಹಾಗೂ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
#KichchaSudeepa #SilverJubilee #25Years #SoorappaBabu
25 Years In Movie Industry: Sudeep attends the Silver Jubilee function celebrating his 25 years in the Kannada movie industry.