ತೆಲುಗಿನಲ್ಲಿ ಹಾರುತ್ತಿದೆ ಕನ್ನಡ ನಿರ್ದೇಶಕನ ಕೀರ್ತಿ ಪತಾಕೆ | Filmibeat Kannada

2021-03-18 7,727

ಇತ್ತೀಚೆಗಷ್ಟೆ ತೆಲುಗು ನಟ ಅಲ್ಲು ಅರ್ಜುನ್ ಹಾಗೂ ಕನ್ನಡದ ನಿರ್ದೇಶಕ ಪ್ರಶಾಂತ್ ನೀಲ್ ಹೈದರಾಬಾದ್‌ನಲ್ಲಿ ಭೇಟಿಯಾಗಿದ್ದರು. ಈ ಭೇಟಿ ಭಾರಿ ಕುತೂಹಲ ಮೂಡಿಸಿತ್ತು. ಅಲ್ಲು ಅರ್ಜುನ್ ಹಾಗೂ ಪ್ರಶಾಂತ್ ನೀಲ್ ಅವರು ಗೀತಾ ಆರ್ಟ್ಸ್‌ ಪ್ರೊಡಕ್ಷನ್ ಹೌಸ್‌ನ ಕಚೇರಿಯಲ್ಲಿ ಪರಸ್ಪರ ಭೇಟಿ ಆಗಿ ಮಾತುಕತೆ ನಡೆಸಿದ್ದರು. ಇದೀಗ ಈ ಭೇಟಿಯ ಹಿಂದಿನ ಉದ್ದೇಶದ ಬಗ್ಗೆ ನಿರ್ಮಾಪಕ ಬನ್ನಿ ವಾಸು ಮಾತನಾಡಿದ್ದಾರೆ.

Director Prashanth Neel may direct a Telugu movie for Allu Arjun. They both met recently in Geetha Arts production house office in Hyderabad.

Videos similaires