ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಆಶಾ ಭಟ್ ತನ್ನ ಹುಟ್ಟೂರು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಮಾಧ್ಯಮಗೋಷ್ಠಯಲ್ಲಿ ರಾಬರ್ಟ್ ಚಿತ್ರದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ
Roberrt fame Kannada actress Asha Bhat talks about Roberrt movie in her native district Shimoga