Assistant Engineer Devaraju told One India Representative that he has complained to officials of the Department of Public Works that the work has now been discontinued.
ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೂ ದೂರು ನೀಡಿದ್ದು ಇದೀಗ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಹಾಯಕ ಎಂಜಿನಿಯರ್ ದೇವರಾಜು ಅವರು ಒನ್ ಇಂಡಿಯಾ ಪ್ರತಿನಿಧಿಗೆ ತಿಳಿಸಿದರು