ಭಾರತೀಯ ಮೂಲದ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯಾದ ಡೆಟೆಲ್ ಮತ್ತೊಂದು ನಿಧಾನಗತಿಯ ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಡೆಟೆಲ್ ಈಸಿ ಪ್ಲಸ್ ಹೆಸರಿನ ಈ ಸ್ಕೂಟರಿನ ಬೆಲೆ ರೂ.39,999ಗಳಾಗಿದೆ.
ಈಸಿ ಪ್ಲಸ್ ಸ್ಕೂಟರ್ ಅನ್ನು ಕಂಪನಿಯ ವೆಬ್‌ಸೈಟ್‌ನಲ್ಲಿ ರೂ.1,999 ಪಾವತಿಸಿ ಬುಕ್ಕಿಂಗ್ ಮಾಡಬಹುದು. ಈ ಕಡಿಮೆ ವೇಗದ ಸ್ಕೂಟರಿನಲ್ಲಿ 20 ಎಹೆಚ್ ಲಿಥಿಯಂ-ಐಯಾನ್ ಬ್ಯಾಟರಿಯು 4-5 ಗಂಟೆಗಳಲ್ಲಿ ಪೂರ್ತಿಯಾಗಿ ಚಾರ್ಜ್ ಆಗುತ್ತದೆ.
ಡೆಟೆಲ್ ಈಸಿ ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.