ಯುವರತ್ನ ಸಿನಿಮಾದ ಟ್ರೈಲರ್ ಲಾಂಚ್ ಸಂದರ್ಭದಲ್ಲಿ ಮಾತನಾಡಿದ ರಂಗಾಯಣರಘು ಶಿವರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರಿಗೆ ಒಂದು ಮನವಿಯನ್ನು ಮಾಡಿಕೊಂಡರು.
Rangayana raghu, who has made a request with shivarajkumar and puneeth rajkumar on the occasion of trailer launch of yuvarathna movie.