ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ 'ಮದಗಜ' ಚಿತ್ರ ನಿರ್ದೇಶಿಸುತ್ತಿರುವ ನಿರ್ದೇಶಕ ಮಹೇಶ್ ಕುಮಾರ್‌ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಕಾರ್ ಉಡುಗೊರೆಯಾಗಿ ನೀಡಿದ್ದಾರೆ.