ನಾಳೆ ಇಂದ ನನ್ನ ಆಟ ಶುರು ಎಂದ ರಮೇಶ್ ಜಾರಕಿಹೊಳಿ | Oneindia Kannada
2021-03-26 79
ಯುವತಿ ನನ್ನ ವಿರುದ್ದ ಹೇಳುತ್ತಾಳೆ ಎಂದು ನನಗೆ ಗೊತ್ತಿದೆ. ನಾನು ಬೆಂಗಳೂರಿನಲ್ಲೇ ಇರುತ್ತೇನೆ, ಪೊಲೀಸರು ನನ್ನನ್ನೂ ವಿಚಾರಣೆ ಮಾಡಬೇಕು. ನಾಳೆಯಿಂದ ನಮ್ಮ ಆಟ ಶುರು" ಎಂದು ರಮೇಶ್ ಜಾರಕಿಹೊಳಿ ಗುಡುಗಿದರು.
Ramesh Jarkiholi reaction after complaint Filed against him