CD ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಕೇಂದ್ರ ಸಚಿವ ಹೇಳಿದ್ದು ಹೀಗೆ! | Oneindia Kannada

2021-03-29 1

ಪ್ರಕರಣದಲ್ಲಿ ಯಾರನ್ನು
ಬಂಧಿಸಬೇಕು, ಯಾರನ್ನು ಬಿಡಬೇಕು ಎನ್ನುವ ಬಗ್ಗೆ ಸರ್ಕಾರವು ಎಸ್‌ಐಟಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದೆ. ಈ ಕುರಿತು ಗೃಹ ಸಚಿವರ ಕುರಿತು ಚರ್ಚೆ ನಡೆಸಿದ್ದೇನೆ ಎಂದರು

the government has given the SIT full freedom over who should be arrested and who should be released in the case.