ರಕ್ಷಿತ್ ಶೆಟ್ಟಿ ಸದ್ಯಕ್ಕೆ ಸಪ್ತ ಸಾಗರದಾಚೆ ಎಲ್ಲೊ ಸಿನಿಮಾದ ಕೆಲಸಗಳಲ್ಲಿ ಬಿಜಿಯಾಗಿದ್ದಾರೆ. ರುಕ್ಮಿಣಿ ವಸಂತ್ ಜೊತೆಗಿರೋ ವರ್ಕ್ ಶಾಪ್ ನಲ್ಲಿರುವ ಫೋಟೋವನ್ನು ಶೇರ್ ಮಾಡಿದ್ದಾರೆ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Rakshit Shetty is currently busy working on "saptha sagaradhache ello" cinema. He shared a photo of him at workshop being with Rukmini vasanth and it's been viral....