ಯಾವ ಯಾವ ಅಡುಗೆ ಮಾಡುತ್ತಾರೆ ಪುನೀತ್ ರಾಜಕುಮಾರ್?? | Filmibeat Kannada

2021-04-01 1,854

ಪುನೀತ್ ರಾಜ್‌ಕುಮಾರ್, ಖ್ಯಾತ ಫುಡ್ ರಿವ್ಯೂವರ್ ಕೃಪಾಲ್ ಅಮನ್ನ ಜೊತೆಗೆ ಊಟ ಸವಿದಿದ್ದಾರೆ. ಊಟ ಸವಿಯುವ ಜೊತೆಗೆ ಪುನೀತ್ ಅವರು ತಮ್ಮ ಆಹಾರ ಜ್ಞಾನವನ್ನು ವೀಕ್ಷಕರೊಂದಿಗೆ ಹಂಚಿಕೊಂಡಿದ್ದಾರೆ. ಜೊತೆಗೆ 'ಯುವರತ್ನ' ಸಿನಿಮಾದ ಬಗ್ಗೆಯೂ ಒಂದಷ್ಟು ಮಾತನಾಡಿದ್ದಾರೆ.

Puneeth Rajkumar talks about his food love breaks the bread with food vloger Kripal Amanna.

Videos similaires