ಪುನೀತ್ ರಾಜ್ ಕುಮಾರ್ ಮನವಿಗೆ ಸಚಿವ ಸುಧಾಕರ್ ಖಡಕ್ ಪ್ರತಿಕ್ರಿಯೆ | Filmibeat Kannada

2021-04-03 15,918

ಚಿತ್ರಮಂದಿರಗಳಲ್ಲಿ ಶೇಕಡ ನೂರರಷ್ಟು ಆಸನ ವ್ಯವಸ್ಥೆಗೆ ಅವಕಾಶ ಕೊಡಬೇಕು ಅಂತ ಪುನೀತ್ ರಾಜಕುಮಾರ್ ಮನವಿಯನ್ನ ಮಾಡಿಕೊಂಡಿದ್ದರು. ಇದಕ್ಕೆ ಸಚಿವ ಡಾಕ್ಟರ್ ಕೆ ಸುಧಾಕರ್ ಮಾರ್ಗಸೂಚಿ ಕಡ್ಡಾಯ ಯಾವುದೇ ಬದಲಾವಣೆ ಇಲ್ಲ ಅಂತ ಹೇಳಿದ್ದಾರೆ

Puneet Rajkumar appealed for 100% seat occupancy in theaters. Minister Dr. K.Sudhakar said guidelines are mandatory and no changes in that.

Videos similaires