ಮಸ್ಕಿ ವಿಧಾನಸಭೆ ಕ್ಷೇತ್ರದ ಸಿಂಧನೂರಿನ ಉಮಲುಟಿ, ಕಲಮಂಗಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ ಪರ ಸೋಮವಾರ ರೋಡ್ ಶೋ ನಡೆಸಿದರು. ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮತ್ತಿತರರು ಭಾಗವಹಿಸಿದ್ದರು.
KPCC president DK Shri. Shivakumar and Siddaramaiah, leader of the Opposition in the assembly, held a roadshow on Monday for the Congress candidate Basanagouda Turuvihal. Vice President Dhruvanarayan, former MLA Hampanagouda Badarli, and others were present.