Siddaramaiah : ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು'' | Oneindia Kannada

2021-04-06 3,083

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಲೆಕ್ಕದಲ್ಲೂ ಇಲ್ಲ, ಬುಕ್ಕದಲ್ಲೂ ಇಲ್ಲ. ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದರು

Siddaramaiah is neither in the Congress nor in the book. Siddaramaiah's situation is like trash in the tank. Rural Development Minister KS Eshwarappa said he should first resign as the leader of the opposition.