ಕೋವಿಡ್-19 ಮೊದಲ ಡೋಸ್ ಲಸಿಕೆ ಪಡೆದ ಬಗ್ಗೆ ನಟ ಪುನೀತ್ ರಾಜ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಲಸಿಕೆ ಪಡೆಯುತ್ತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ.Power star Puneeth Rajkumar got the first dose of Covid-19 vaccination.