ಕನ್ನಡ, ತೆಲುಗು ಜೊತೆಗೆ ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಯುವರತ್ನ ಚಿತ್ರವನ್ನು ಅಮೇಜಾನ್ ಪ್ರೈಮ್ ಏಪ್ರಿಲ್ 9 ರಂದ ಪ್ರಸಾರ ಮಾಡುತ್ತಿದೆ. ಚಿತ್ರಕ್ಕೆ ಒಳ್ಳೆಯ ಟಾಕ್ ಇದ್ದರೂ ಇಷ್ಟು ಬೇಗ ಒಟಿಟಿಯಲ್ಲಿ ಪ್ರಸಾರ ಮಾಡ್ತಿರುವುದಕ್ಕೆ ಅಪ್ಪು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
Puneeth Rajkumar Fans Unhappy About Yuvarathnaa team. Movie is premiering on Amazon Prime, April 9th - 8 days from theatrical release day.