Dhoni IPL ಭವಿಷ್ಯದ ಬಗ್ಗೆ ಮಾತನಾಡಿದ CSK ಮಾಲೀಕ | Oneindia Kannada

2021-04-09 8,411

ಸಾಮಾಜಿಕ ಜಾಲತಾಣದಲ್ಲಿ ಈ ಬಾರಿಯ ಐಪಿಎಲ್ ಧೋನಿ ಪಾಲಿಗೆ ಕೊನೆಯ ಐಪಿಎಲ್ ಟೂರ್ನಿ ಆಗಲಿದೆಯಾ ಎಂಬ ಚರ್ಚೆಗಳು ಆರಂಭವಾಗಿವೆ. 2020ರ ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಧೋನಿ ಪಾಲಿಗೆ ಈ ವರ್ಷದ ಐಪಿಎಲ್ ಕೊನೆಯ ಐಪಿಎಲ್ ಆಗಲಿದೆಯಾ ಎಂಬ ಪ್ರಶ್ನೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಶಿ ವಿಶ್ವನಾಥನ್ ಮುಕ್ತವಾಗಿ ಉತ್ತರ ನೀಡಿದ್ದಾರೆ.

Kasi Viswanathan says.. This is not going to be Mahendra Singh Dhoni’s last IPL