ಮ್ಯಾಕ್ಸ್ ವೆಲ್ ಆಟದ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ | Oneindia Kannada

2021-04-10 4,379

ಮುಂಬೈ ವಿರುದ್ಧದ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಬೆಂಗಳೂರು ತಂಡದ ಅಭಿಮಾನಿಗಳ ನಿರೀಕ್ಷೆಯನ್ನು ಉಳಿಸಿಕೊಂಡಿದ್ದಾರೆ. 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಮ್ಯಾಕ್ಸ್‌ವೆಲ್ 28 ಎಸೆತಗಳಲ್ಲಿ 39 ರನ್ ಬಾರಿಸುವುದರ ಮೂಲಕ ಬೆಂಗಳೂರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಪಂದ್ಯ ಮುಗಿದ ನಂತರ ಮ್ಯಾಕ್ಸ್‌ವೆಲ್ ಆಟದ ಬಗ್ಗೆ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ಪ್ರಶಂಸೆ ವ್ಯಕ್ತಪಡಿಸಿದರು.

Royal Challengers Bengaluru captain Virat Kohli reaction about Glenn Maxwell batting against Mumbai Indians

Videos similaires