ಏಪ್ರಿಲ್ 15ನೇ ತಾರೀಖು ಚಿತ್ರತಂಡ ನೀಡಲಿರುವ ಆ ಸುದ್ದಿ ಏನು ಎಂಬುದು ಸದ್ಯಕ್ಕೆ ಕುತೂಹಲ ಮೂಡಿಸಿದೆ. ಪೋಸ್ಟರ್, ಟೀಸರ್, ಬುರ್ಜ್ ಖಲೀಫಾ ಮೇಲೆ 2 ನಿಮಿಷದ ವಿಡಿಯೋ ಹಾಗೂ ಪಾತ್ರಗಳ ಪರಿಚಯ ಆಗಿದೆ. ಬಹುಶಃ ಚಿತ್ರದ ಹಾಡು ಅಥವಾ ರಿಲೀಸ್ ದಿನಾಂಕ ಪ್ರಕಟವಾಗಬಹುದು ಎಂಬ ನಿರೀಕ್ಷೆ ಇದೆ.
Surprise Announcement from Kichcha Sudeep Starrer Vikrant Rona Movie on 15th April.