ಹಬ್ಬ ಮಾಡೋಕು ದುಡ್ಡು ಇಲ್ಲಾ ! ಕುಟುಂಬ ಬೀದಿಪಾಲು!! | Oneindia Kannada
2021-04-12 102
ಕೆಎಸ್‌ಆರ್‌ಟಿಸಿ ನೌಕರರು ನಡೆಸುತ್ತಿರುವ ಪ್ರತಿಭಟನೆ 6ನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ನೌಕರರು ತಮ್ಮ ಕುಟುಂಬದವರೊಂದಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
KSRTC employees staged a protest on Monday for the 6th day.