ಮಲಯಾಳಂನ 'ದೃಶ್ಯಂ' ಸಿನಿಮಾದ ರೀಮೇಕ್ ಆಗಿದ್ದ ಈ ಸಿನಿಮಾದ ಮುಂದುವರೆದ ಭಾಗ 'ದೃಶ್ಯ 2' ಕನ್ನಡದಲ್ಲಿ ನಿರ್ಮಾಣವಾಗಲಿದೆ. ರವಿಚಂದ್ರನ್ ಅವರು ಮತ್ತೆ 'ರಾಜೇಂದ್ರ ಪೊನ್ನಪ್ಪ'ನ ಪಾತ್ರದಲ್ಲಿ ಮಿಂಚಲಿದ್ದಾರೆ.
Malayalam's Drishyam 2 movie's Kannada remake announced on Ugadi festival day. Ravichandran will play lead role as Rajendra Ponnappa.