ವಿರಾಟ್ ಕೊಹ್ಲಿ ಮ್ಯಾಕ್ಸ್‌ವೆಲ್ ಅವರ ಏಕಾಗ್ರತೆಯನ್ನು ಮರಳುವಂತೆ ಮಾಡಿದ್ದಾರೆ. ಅವರ ಎದೆ ಬಡಿತವನ್ನು ಕಡಿಮೆಯಾಗುವಂತೆ ಮಾಡಿದ್ದಾರೆ. ಮ್ಯಾಕ್ಸ್‌ವೆಲ್‌ಗೆ ಕೊಹ್ಲಿ ಅತ್ಯುತ್ತಮ ಜೊತೆಗಾರನಾಗಿದ್ದಾರೆ. ಹೀಗಾಗಿ ಟೂರ್ನಿಯಲ್ಲಿ ಅತ್ಯುತ್ತಮ ಮನಸ್ಥಿತಿಯನ್ನು ಅವರು ವ್ಯಕ್ತಪಡಿಸಿದ್ದು ಟೂರ್ನಿಯನ್ನು ಅದ್ಭುತವಾಗಿ ಆರಂಭಿಸಿದ್ದಾರೆ" ಎಂದು ಮ್ಯಾಕ್ಸ್‌ವೆಲ್ ಮೇಲೆ ವಿರಾಟ್ ಕೊಹ್ಲಿ ಬೀರಿದ ಪರಿಣಾಮವನ್ನು ಬ್ರೇಟ್ ಲೀ ವಿವರಿಸಿದ್ದಾರೆ.
Royal Challengers Bengaluru captain Virat Kohli is a great asset for Glenn Maxwell