ಇದೀಗ, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಆಯೋಜಕರು ಕೊರೊನಾ ಎದುರಿಸಲು ಉತ್ತಮ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಈ ಕುರಿತು ನಟಿ ಹಾಗು ಕಾರ್ಯಕ್ರಮದ ತೀರ್ಪುಗಾರರಾಗಿರುವ ರಕ್ಷಿತಾ ಪ್ರೇಮ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಬಹಿರಂಗಪಡಿಸಿದ್ದಾರರ.
Dance Karnataka Dance Show organizer has taken good precaution against Covid19.