ಕೊರೊನಾ ಎರಡನೇ ಅಲೆ ದೇಶದಲ್ಲಿ ಕೈಮೀರಿ ಹೋಗುತ್ತಿರುವ ಸಂದರ್ಭದಲ್ಲಿ, ದೆಹಲಿಯಲ್ಲಿನ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯ ಬಗ್ಗೆ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಮನಮಿಡಿಯುವಂತೆ ಮನವಿ ಮಾಡಿದ್ದಾರೆ.
Prime Minister's Meeting With Chief Ministers. Delhi CM Arvind Kejriwal Request To Modi.