Devdutt Padikkal ಆಟ ನೋಡಿ ಸಂಗಕ್ಕಾರ ಫಿದಾ | Oneindia Kannada

2021-04-24 178

ದೇವದತ್ ಪಡಿಕ್ಕಲ್ ಅವರ ಈ ಶತಕದಾಟದ ಬಗ್ಗೆ ಸಾಕಷ್ಟು ಮಂದಿ ಪ್ರಶಂಸೆಯನ್ನು ವ್ಯಕ್ತಪಡಿಸುತ್ತಿದ್ದು ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮತ್ತು ಪ್ರಸ್ತುತ ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಕೆಟ್ ನಿರ್ದೇಶಕ ಕುಮಾರ್ ಸಂಗಕ್ಕಾರ ಅವರು ಕೂಡ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ವೈಖರಿ ಕುರಿತು ಪ್ರಶಂಸೆಯ ಸುರಿಮಳೆಗೈದಿದ್ದಾರೆ
Rajasthan Royals team director Kumar Sangakkara showers praises on Royal Challengers Bengaluru player Devdutt Padikkal