ಕೊರೊನಾದಿಂದ ಜನ ಸಾಯ್ತಿಲ್ಲ ಸರ್ಕಾರದ ವ್ಯವಸ್ಥೆಯಿಂದ ಜನ ಸಾಯ್ತಿದ್ದಾರೆ | Oneindia Kannada

2021-04-26 14,910

ಕೊರೊನಾ ವೈರಸ್ ಹಾವಳಿಯಿಂದ ಇಡೀ ದೇಶದ ಪರಿಸ್ಥಿತಿ ಗಂಭೀರವಾಗಿದೆ. ಆರೋಗ್ಯ ವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಸರ್ಕಾರವೇ ಕಾರಣ ಅಂತ ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಆರೋಪ ಮಾಡಿದ್ದಾರೆ.

Videos similaires