ಮನೀಶ್ ಪಾಂಡೆ ಹೊರಗಿಟ್ಟ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಡೇವಿಡ್ ವಾರ್ನರ್ | Oneindia Kannada

2021-04-26 274

ಸನ್‌ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಪಂದ್ಯವನ್ನು ಟೈ ಮಾಡಿಕೊಂಡಿತು. ಆದರೆ ಸೂಪರ್ ಓವರ್‌ನಲ್ಲಿ ವಾರ್ನರ್ ಬಳಗ ವಿಫಲವಾಗಿ ಎರಡು ಅಂಕವನ್ನು ಬಿಟ್ಟುಕೊಟ್ಟಿದೆ. ಈ ಸೋಲಿನ ಬಳಿಕ ಮಾತನಾಡಿದ ಡೇವಿಡ್ ವಾರ್ನರ್ ಮನೀಶ್ ಪಾಂಡೆಯನ್ನು ತಂಡದಿಂದ ಕೈಬಿಟ್ಟ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

Sunrisers Hyderabad captain David Warner admits dropping seasoned campaigner Manish Pandey was a tough decision