ಇಂಡಿಯನ್ ಪ್ರೀಮಿಯರ್ ಲೀಗ್ನ 20ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೂಪರ್ ಓವರ್ನಲ್ಲಿ ಗೆದ್ದು ಬೀಗಿದೆ. ಡೆಲ್ಲಿ ನೀಡಿದ 160 ರನ್ಗಳ ಟಾರ್ಗೆಟ್ನ್ನು ಬೆನ್ನತ್ತಿದ ಸನ್ರೈಸರ್ಸ್ 159 ರನ್ಗಳಿಸುವ ಮೂಲಕ ಪಂದ್ಯವು ಸೂಪರ್ ಓವರ್ನತ್ತ ಸಾಗಿತು. ಸೂಪರ್ ಓವರ್ನಲ್ಲಿ ಸನ್ರೈಸರ್ಸ್ ನೀಡಿದ 8 ರನ್ಗಳ ಟಾರ್ಗೆಟ್ನ್ನು ಬೆನ್ನತ್ತುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ದಾಖಲಿಸಿತು.
Delhi capitals won against Sunrisers Hyderabad in super over