ನಟಿ ಪ್ರಿಯಾಂಕಾ ಚೋಪ್ರಾ ಭಾರತಕ್ಕೆ ಸಹಾಯ ಮಾಡಿ ಎಂದು ಅಮೆರಿಕ ಅಧ್ಯಕ್ಷರನ್ನು ಕೇಳಿಕೊಂಡಿದ್ದಾರೆ. ಪ್ರಿಯಾಂಕಾ ಸದ್ಯ ಪತಿ ನಿಕ್ ಜೋನಸ್ ಜೊತೆ ಅಮೆರಿಕದಲ್ಲಿ ನೆಲೆಸಿದ್ದಾರೆ. ಕೊರೊನಾದಿಂದ ಭಾರತೀಯರು ನರಳುತ್ತಿರುವುದನ್ನು ನೋಡಿ ಪ್ರಿಯಾಂಕಾ ಅಮೆರಿಕ ಅಧ್ಯಕ್ಷರಿಗೆ ಟ್ವೀಟ್ ಮೂಲಕ ಸಹಾಯ ಕೋರಿದ್ದಾರೆ.
Actress Priyanka Chopra seeks a vaccine for India as US ordered more than needed.