ಹೊಸ ಹಯಾಬುಸಾ ಬೈಕ್ ಬಿಡುಗಡೆಗೊಳಿಸಿದ ಸುಜುಕಿ ಮೋಟರ್ ಸೈಕಲ್ಸ್ ಇಂಡಿಯಾ

2021-04-27 1

ಸುಜುಕಿ ಮೋಟರ್ ಸೈಕಲ್ಸ್ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಹೊಸ ಹಯಾಬುಸಾ ಬೈಕ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಹೊಸ ಸುಜುಕಿ ಹಯಾಬುಸಾ ಬೈಕಿನ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ ರೂ.16.40 ಲಕ್ಷಗಳಾಗಿದೆ.

ಈ ಬೈಕಿನ ಬುಕ್ಕಿಂಗ್'ಗಳನ್ನು ಆರಂಭಿಸಲಾಗಿದ್ದು, ಶೀಘ್ರದಲ್ಲಿಯೇ ಬೈಕುಗಳನ್ನು ವಿತರಿಸಲಾಗುವುದು.

ಹೊಸ ಸುಜುಕಿ ಹಯಾಬುಸಾ ಬೈಕ್ ಅನ್ನು ಗ್ಲೋಸ್ ಸ್ಪಾರ್ಕ್ಲಿ ಬ್ಲ್ಯಾಕ್ / ಕ್ಯಾಂಡಿ ಬರ್ನ್ಟ್ ಗೋಲ್ಡ್, ಮೆಟಾಲಿಕ್ ಮ್ಯಾಟ್ ಸ್ವೋರ್ಡ್ ಸಿಲ್ವರ್ / ಕ್ಯಾಂಡಿ ಡೇರಿಂಗ್ ರೆಡ್ ಹಾಗೂ ಪರ್ಲ್ ಬ್ರಿಲಿಯಂಟ್ ವೈಟ್ / ಮೆಟಾಲಿಕ್ ಮ್ಯಾಟ್ ಸ್ಟೆಲ್ಲಾರ್ ಬ್ಲೂ ಎಂಬ ಮೂರು ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.

Videos similaires