ಡೆಲ್ಲಿ vs RCB.. ಇಂದಿನ ಪಂದ್ಯದಲ್ಲಿ ಗೆಲ್ಲುವ ಫೇವರಿಟ್ ಯಾರು..? | Oneindia Kannada

2021-04-27 457

ಸತತ ನಾಲ್ಕು ಪಂದ್ಯಗಳ ಗೆಲುವಿನ ಬಳಿಕ ಸೋಲಿನ ರುಚಿ ಕಂಡ ಆರ್‌ಸಿಬಿ ತಂಡ ಮಂಗಳವಾರ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಈವರೆಗಿನ ಐದು ಪಂದ್ಯಗಳಲ್ಲಿ ನಾಲ್ಕು ಪಂದ್ಯವನ್ನು ಗೆದ್ದು ಬೀಗಿದೆ. ಹೀಗಾಗಿ ಎರಡು ಬಲಿಷ್ಠ ತಂಡಗಳ ನಡುವಿನ ಕದನದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದು ಅಭಿಮಾನಿಗಳ ಕುತೂಹಲವಾಗಿದೆ.

The two teams have played 25 matches in IPL history, with RCB winning 15 matches and Delhi Capitals winning 10. In their last IPL meeting, Delhi Capitals prevailed over the Royal Challengers Bangalore by six wickets in Abu Dhabi. ... In the other fixture, Delhi Capitals beat RCB by 59 runs.

Free Traffic Exchange