KGF 2 ನ ಐಟಂ ಸಾಂಗ್ ನಲ್ಲಿ ಯಶ್ ಜೊತೆ ಕುಣಿದ ಹಾಟ್ ನೋರಾ | Filmibeat Kannada

2021-04-28 7

ಇಡೀ ಭಾರತೀಯ ಸಿನಿಮಾರಂಗ ಕಾತರದಿಂದ ಕಾಯುತ್ತಿರುವ ಕೆಜಿಎಫ್-2 ಸಿನಿಮಾದ ಬಗ್ಗೆ ಇಂಟರೆಸ್ಟಿಂಗ್ ಸುದ್ದಿಯೊಂದು ಕೇಳಿಬರುತ್ತಿದೆ. ಚಿತ್ರದಲ್ಲಿ ಬಾಲಿವುಡ್ ನ ಖ್ಯಾತ ನೃತ್ಯಗಾರ್ತಿ ಮತ್ತು ನಟಿ ಕೆಜಿಎಫ್-2ನಲ್ಲಿ ರಾಕಿ ಭಾಯ್ ಜೊತೆ ಹೆಜ್ಜೆ ಹಾಕಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.

Nora Fatehi is likely to dance with Rocking Star Yash in KGF-2.

Videos similaires