ಆರೋಗ್ಯದ ಬಗ್ಗೆ ಮಾಹಿತಿ ಶೇರ್ ಮಾಡಿದ ಕಿಚ್ಚ ಸುದೀಪ್ | Filmibeat Kannada

2021-04-29 13,601

ಕಿಚ್ಚ ತನ್ನ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಆರೋಗ್ಯವಾಗಿ ಇದ್ದೀನಿ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಸಂತಸ ಸುದ್ದಿ ನೀಡಿದ್ದಾರೆ. ಅಷ್ಟೆಯಲ್ಲ ಈ ವಾರ ರಿಯಾಲಿಟಿ ಶೋ ನಿರೂಪಣೆಯಲ್ಲಿ ಕಾಣಿಸಿಕೊಳ್ಳುವುದಾಗಿಯೂ ಹೇಳಿದ್ದಾರೆ.

Sudeep updates about his health, ready to attend Bigg Boss Kannada Weekend Episode this week

Videos similaires